Karnataka-Tamil Nadu

ಕರ್ನಾಟಕ-ತಮಿಳುನಾಡು ಗಡಿ ಭಾಗದಲ್ಲಿ ಜಮೀನಿಗೆ ಲಗ್ಗೆಯಿಟ್ಟ ಕಾಡಾನೆಗಳು

ಚಾಮರಾಜನಗರ: ಕರ್ನಾಟಕ-ತಮಿಳುನಾಡು ಗಡಿ ಪ್ರದೇಶವಾದ ಎತ್ತಿಗಟ್ಟಿ ಸಮೀಪ 20ಕ್ಕೂ ಹೆಚ್ಚು ಕಾಡಾನೆಗಳು ಜಮೀನಿಗೆ ಲಗ್ಗೆಯಿಟ್ಟು ದಾಂಧಲೆ ನಡೆಸಿವೆ. ಇಂದು ಬೆಳಗಿನ ಜಾವ ಅನೆಗಳ ಹಿಂಡು ಜಮೀನಿಗೆ ನುಗ್ಗಿ…

1 week ago