ಬೆಂಗಳೂರು: ಕಂದಾಯ ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದು, ಆ ಅಧಿಕಾರಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಬೈರೇಗೌಡರ ವಿರುದ್ಧ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಆರೋಪದಡಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವವರು …

