Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

Karnataka tourism

HomeKarnataka tourism
tiger

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಕನಕೋಟೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಹುಲಿಯೊಂದು ದರ್ಶನ ನೀಡಿದೆ. ಸಫಾರಿಗೆ ತೆರಳುವ ಪ್ರವಾಸಿಗರಿಗೆ ವನ್ಯಮೃಗಗಳು ಕಾಣಿಸುವುದು ಸರ್ವೇ ಸಾಮಾನ್ಯ. ಆದರೆ ಸಫಾರಿ ವೇಳೆ ಹುಲಿ ಕಾಣಿಸಿಕೊಳ್ಳುವುದು ತೀರಾ ಅಪರೂಪ. ಇಂದು ಬೆಳಿಗ್ಗೆ ಸಫಾರಿಗೆ …

ಓದುಗರ ಪತ್ರ

ಜೂನ್ ತಿಂಗಳಿನಲ್ಲಿಯೇ ಉತ್ತಮ ಮಳೆಯಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ (ಕೆ ಆರ್‌ಎಸ್) ಅಣೆಕಟ್ಟೆ ಭರ್ತಿಯಾಗಿದೆ. ಜಲಾಶಯದ ಹಿನ್ನೀರನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರು ಸೆಲಿ ತೆಗೆದುಕೊಳ್ಳಲು ಮುಗಿ ಬೀಳುತ್ತಿದ್ದು, ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ  ಘಟನೆಯೂ ನಡೆದಿದೆ. ಆದ್ದರಿಂದ …

Come visit Nagarahole

ಪ್ರವಾಸೋದ್ಯಮದ ಭೂಪಟದಲ್ಲಿ ಹೆಸರಾಗಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕಿದರೆ ಸಾಕು ಪ್ರವಾಸಿಗರಿಗೆ ವನ್ಯಜೀವಿಗಳ ಅರಣ್ಯಪರ್ವ ತನ್ನಿಂತಾನೆ ತೆರೆದುಕೊಳ್ಳುತ್ತದೆ. ದಟ್ಟ, ದುರ್ಗಮ ಕಾನನದ ಚೆಲುವಿನೊಡನೆ ಅತ್ಯಂತ ಸಮೀಪದಿಂದ ವನ್ಯಜೀವಿಗಳನ್ನು ನೋಡಬಹುದಾದ ಅಪೂರ್ವ ತಾಣ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ. ಮಳೆಗಾಲ ಶುರುವಾಗಿ, ಮಕ್ಕಳಿಗೆ ಶಾಲೆ ಆರಂಭವಾಗುವ …

ಮಂಡ್ಯ : ಕಾವೇರಿ ಕೊಳ್ಳದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶಿವನಸಮುದ್ರದಲ್ಲಿನ ಅವಳಿ ಜಲಪಾತಗಳಲ್ಲಿ ಒಂದಾದ ಗಗನ ಚುಕ್ಕಿಯು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಈ ರೌದ್ರ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಹೌದು.. ದಶಕಗಳ …

ವಿವಿಧ ಕಾರಣಗಳಿಂದ ಕೊಡಗಿನತ್ತ ಮುಖ ಮಾಡಿದ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಏರಿಕೆ ಮಡಿಕೇರಿ: ಪೆಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ, ಶಾಲಾ ಮಕ್ಕಳಿಗೆ ರಜೆ ಇರುವ ಕಾರಣಗಳಿಂದ ಕೊಡಗು ಜಿಲ್ಲೆಯತ್ತ ಪ್ರವಾಸಿಗರು ಮುಖ ಮಾಡುತ್ತಿದ್ದು, ಪ್ರವಾಸಿಗರ ಸಂಖ್ಯೆ ಗಣನೀಯ …

ಶಿವಮೊಗ್ಗ: ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಮೇ.1ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಏಪ್ರಿಲ್.‌30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಈಗ …

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ 'ಕರ್ನಾಟಕ ಭಾರತ್ ಗೌರವ್ ಯಾತ್ರೆ'ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ.ಖರ್ಚಗಲಿದ್ದು, ರಾಜ್ಯ …

Stay Connected​
error: Content is protected !!