Karnataka University

ಕರಾಮುವಿ ಗೌರವ ಡಾಕ್ಟರೇಟ್‌ ಹಿಂದಿರುಗಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಮೈಸೂರು: ಸಚಿವ ಸತೀಶ್‌ ಜಾರಕಿಹೊಳಿ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ ಗೌರವ ಡಾಕ್ಟರೇಟ್‌ ಹಿಂದಿರುಗಿಸಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಈ ಗೌರವ…

8 months ago