Mysore
23
broken clouds

Social Media

ಗುರುವಾರ, 07 ಮೇ 2026
Light
Dark

karnataka vidhana soudha

Homekarnataka vidhana soudha

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಐಎಎಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ನಡೆದ 2026-27ನೇ ಸಾಲಿನ ಬಜೆಟ್ ಅನುಷ್ಠಾನ ಪರಿಶೀಲನಾ ಸಭೆಯಲ್ಲಿ …

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ …

ಬೆಂಗಳೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿಂದು ವಿಧಾನಸೌಧದ ಎದುರು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿಂದು ಸಾವಿರಾರು ಯೋಗಪಟುಗಳಿಂದ ಯೋಗಾಭ್ಯಾಸ ನಡೆಯಿತು. ಆಯುಷ್‌ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಆರೋಗ್ಯ ಸಚಿವ ದಿನೇಶ್‌ …

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದು, ರಸ್ತೆ ಅಪಘಾತಗಳು ಹೆಚ್ಚಳವಾಗುತ್ತಿವೆ ಎಂಬ ವಿಚಾರ ಇಂದಿನ ಸದನದಲ್ಲಿ ಉಭಯ ಪಕ್ಷಗಳ ಚರ್ಚೆಗೆ ಗ್ರಾಸವಾಗಿದೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್‌.4) ಬಜೆಟ್‌ ಅಧಿವೇಶನ ಎರಡನೇ ಕಾಲಿಟ್ಟಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರ …

Stay Connected​
error: Content is protected !!