ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ದರೂ ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಇಂದು(ಮಾರ್ಚ್.17) ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಎಂಎಲ್‌ಸಿ ಬಸನಗೌಡ ಬಾದರ್ಲಿ ಪರವಾಗಿ ಡಿ.ಟಿ.ಶ್ರೀನಿವಾಸ್ ಕೇಳಿದ …