Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

Karnataka waqf board

HomeKarnataka waqf board

ಮಂಗಳೂರು: ವಕ್ಫ್ ತಿದ್ದುಪಡಿ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ವಕ್ಫ್‌ ತಿದ್ದುಪಡಿ ಕರಡು ಅನ್ನು ಮೇಲ್ನೋಟಕ್ಕೆ ನೋಡುವಾಗ ಅದು ಸಂವಿಧಾನಕ್ಕೆ ವಿರುದ್ಧವಾಗಿರುವಂತೆ ಕಾಣುತ್ತದೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್‌ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು(ಮಾರ್ಚ್.‌15) ಈ ಕುರಿತು ಮಾತನಾಡಿದ ಅವರು, ಯಾವುದೇ …

ಶ್ರೀರಂಗಪಟ್ಟಣ: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ವಕ್ಫ್‌ ಆಸ್ತಿ ವಿವಾದ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರೈತರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದರಿಂದ ರೈತರು ಆತಂಕಕ್ಕಿಡಾಗಿದ್ದಾರೆ. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ತ್ವರಿತವಾಗಿ ರೈತರ ಈ ಸಮಸ್ಯೆ ಬಗೆಹರಿಸಲು ಸೂಚನೆ …

ಮಂಡ್ಯ: ರೈತರಿಗೆ ಮಾರಕವಾಗಿರುವ ವಕ್ಫ್‌ ಬೋರ್ಡ್‌ ಕಾಯಿದೆಯನ್ನು ಸರ್ಕಾರ ರದ್ದುಪಡಿಸುವಂತೆ ಆಗ್ರಹಿಸಿ ನಾಳೆ ಶ್ರೀರಂಗಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಶ್ರೀರಂಗಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಕೃಷಿ ಜಮೀನು, ಸರ್ಕಾರಿ ಕಟ್ಟಡ ಮತ್ತು ಸ್ಮಾರಕಗಳ ಪಹಣಿಗಳಲ್ಲಿ ವಕ್ಫ್‌ ಮಂಡಳಿ ಎಂದು ನಮೂದು ಮಾಡಿರುವುದನ್ನು …

ಬಳ್ಳಾರಿ: ವಕ್ಫ್‌ ಮಂಡಳಿ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿವಾರವಾಗಿ ಪಕ್ಷಾತೀತವಾಗಿ ಎಲ್ಲಾ ಕಡೆ ಹೋರಾಟ ನಡೆಯುತ್ತಿದೆ. ಆದರೆ ನಮ್ಮದು ಯತ್ನಾಳ್‌ ಬಣ ಎಂದು …

ಮಂಗಳೂರು: ವಕ್ಫ್‌ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 150 ಕೋಟಿ ಆಫರ್‌ ಮಾಡಿದ್ದರು ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸುಳ್ಳು ಎಂದು ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿಂದು …

ಬೆಳಗಾವಿ: ವಕ್ಫ್‌ ಹೆಸರಿನಲ್ಲಿ ಕಾಂಗ್ರೆಸ್‌ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ವಿಪಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್‌ ಬ್ರಿಟೀಷರ ಒಡೆದು ಆಳುವ ನೀತಿಯನ್ನು ಅಳವಡಿಸಿಕೊಂಡು ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುತ್ತಿದೆ. …

ಬೆಂಗಳೂರು: ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಬಿಐ, ಇಡಿ …

ಮೈಸೂರು: ಬಿಜೆಪಿ ವಕ್ಫ್‌ ಹೋರಾಟ ಹಿನ್ನೆಲೆಯಲ್ಲಿ ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಗೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಮೈಸೂರಿನಲ್ಲಿ ಇಂದು(ಡಿ.2) ಗುಂಡುರಾವ್‌ ನಗರಕ್ಕೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, …

ಬೆಂಗಳೂರು: ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಡಿಸೆಂಬರ್‌ 2 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಈ ಕುರಿತು ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ಸ್ವಾಮೀಜಿ ಅವರಿಗೆ ಇಂದು (ನ.29) ಉಪ್ಪಾರಪೇಟೆ …

ಮೈಸೂರು: ನನಗೆ ಅಧಿಕಾರ ಇರಲಿ ಬಿಡಲಿ ಜನರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಕ್ಫ್ ವಿವಾದದ ವಿರುದ್ಧದ ಹೋರಾಟದಲ್ಲಿ ಮಾಜಿ …

  • 1
  • 2
Stay Connected​
error: Content is protected !!