ನಂಜನಗೂಡು : ತಾಲೂಕಿನ ತಾಂಡವಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಹಾಗೂ ಬುಧವಾರ ರಾತ್ರಿಯೂ ಗಾಳಿ ಮಳೆಯ ರಭಸ ಜೋರಾಗಿತ್ತು. ಚಳಿ ತೀವ್ರತೆಯಿಂದ ಜನರು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ. ತಾಲೂಕಿನ …






