ಬೆಂಗಳೂರು: ರಾಜ್ಯಾದ್ಯಂತ ಅಬ್ಬರಿಸಿ ಬೊಬ್ಬರಿದಿದ್ದ ವರುಣ ಈಗ ಕೊಂಚ ಬಿಡುವು ನೀಡಿದ್ದಾನೆ. ಜೂನ್.8ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನಲ್ಲಿ …



