ಹಿಂದೂ ದೇವಾಲಯಗಳಲ್ಲಿ 10 ಲಕ್ಷ ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಇದೆ, ಖಾಸಗೀಕರಣ ಬೇಡ ಎಂದು ಸಿದ್ದರಾಮಯ್ಯಗೆ ಮೊರೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ರಾಜ್ಯದಲ್ಲಿನ ದೇವಾಲಯಗಳನ್ನ ಸರ್ಕಾರಿ ಸ್ವಾಮ್ಯದಿಂದ ಮುಕ್ತಗೊಳಿಸುವ ಬಗ್ಗೆ ಮಾತನಾಡಿದ್ದರು. ಆದರೆ ಇದಕ್ಕೆ ಹಿಂದೂ ದೇವಾಲಯಗಳ ಒಕ್ಕೂಟದಿಂದ ವಿರೋಧ ವ್ಯಕ್ತವಾಗಿದೆ.

Read more

ರಾಜ್ಯದಲ್ಲಿ ಇಂದು 23 ಮಂದಿಗೆ ಓಮಿಕ್ರಾನ್​​ ಸೋಂಕು ಪ್ರಕರಣ ಪತ್ತೆ

ಹೊಸ ವರ್ಷದ ಆರಂಭದಲ್ಲೇ ರಾಜ್ಯದಲ್ಲಿ ಓಮಿಕ್ರಾನ್​ ಸ್ಫೋಟಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಹೊಸ ವರ್ಷದ ತಯಾರಿ ಆರಂಭವಾಗಿದೆ. ಸೋಂಕು ಹರಡದಂತೆ ತಡೆಯಲು ನಿಯಮಗಳನ್ನೂ ಮಾಡಲಾಗಿದೆ. ಆದರೆ ಇಂದು ಒಂದೇ

Read more

ಡ್ಯಾಮ್‍ ಗಳ ನೀರು ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನ ಬದಲಾಗುತ್ತಿದ್ದು, ಡಿಸೆಂಬರ್ ಆರಂಭದಿಂದ ಕರ್ನಾಟಕದಲ್ಲಿ ಚಳಿ ಹೆಚ್ಚಾಗಿದೆ. ಇನ್ನೂ ಶೀತ ಗಾಳಿ ಮುಂದುವರೆಯುತ್ತಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯೂ ಸುರಿಯಲಿದೆ. ಮಳೆ

Read more

ಕರ್ನಾಟಕ-ತಮಿಳುನಾಡು ಹೋಲಿಕೆ ಮಾಡಿದ ಮಾಜಿ ಕ್ರಿಕೆಟಿಗ ಕಪಿಲ್ ದೇವ್’ಗೆ ಕನ್ನಡಿಗರಿಂದ ‘ನೀತಿ ಪಾಠ’!

ಕರ್ನಾಟಕಕ್ಕಿಂತ ತಮಿಳುನಾಡಿನ ಮೇಲೆ ನನಗೆ ಹೆಚ್ಚಿನ ಪ್ರೀತಿ ಎಂದಿದ್ದ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಗೆ ಸೋಷಿಯಲ್ ಮೀಡಿಯಾದಲ್ಲಿ ಕನ್ನಡಿಗರು ತರಾಟೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮವೊಂದರ ತಮ್ಮ ಭಾಷಣದಲ್ಲಿ

Read more

ಎಂಇಎಸ್ ರಾಜಕೀಯ ಪಕ್ಷ, ನಿಷೇಧದ ಬಗ್ಗೆ ಪರಾಮರ್ಶೆ ನಡೆಸಬೇಕು: ಪ್ರಹ್ಲಾದ್ ಜೋಷಿ

ಹೊಸದಿಲ್ಲಿ : ಎಂಇಎಸ್ ಈಗಾಗಲೇ ರಾಜಕೀಯ ಪಕ್ಷವಾಗಿ ನೋಂದಣಿಯಾಗಿದೆ. ಹೀಗಾಗಿ ಕಾನೂನಾತ್ಮಕವಾಗಿ ನಿಷೇಧಿಸುವ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

Read more

ಡಿ.31 ರಂದು ಕರ್ನಾಟಕ ಬಂದ್‌?

ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ಪುಂಡಾಟ ನಡೆಸಿದ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಡಿ.31 ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಈ

Read more

ರಾಜಸ್ಥಾನ್ ವಿರುದ್ದ ಭರ್ಜರಿ ಜಯ: ಮುಂದಿನ ಹಂತಕ್ಕೇರಿದ ಕರ್ನಾಟಕ

ವಿಜಯ್ ಹಜಾರೆ ಟೂರ್ನಿ ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಕರ್ನಾಟಕ ತಂಡವು ರಾಜಸ್ಥಾನ್ ವಿರುದ್ದ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಕರ್ನಾಟಕ ತಂಡವು ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದೆ.

Read more

ಜೆಡಿ ನಿಯಮದ ಮೂಲಕ ಬರೋಡಾ ವಿರುದ್ದ ಗೆದ್ದು ಬೀಗಿದ ಕರ್ನಾಟಕ

ವಿಜಯ್ ಹಜಾರೆ ಟೂರ್ನಿಯಲ್ಲಿನ ನಾಲ್ಕನೇ ಪಂದ್ಯದಲ್ಲೂ ಕರ್ನಾಟಕ ಜಯ ಸಾಧಿಸಿದೆ. ತಿರುವನಂತಪುರದ ಗ್ರೀನ್ ಫೀಲ್ಡ್ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಬರೋಡಾ ವಿರುದ್ದದ ಪಂದ್ಯದಲ್ಲಿ ಕರ್ನಾಟಕ ತಂಡವು 6

Read more

ಕರ್ನಾಟಕದಲ್ಲಿ ಬರೋಬ್ಬರಿ 1.77 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ

ಬೆಂಗಳೂರು: ಪಶ್ಚಿಮ ಘಟ್ಟಗಳಿಂದ ಸುತ್ತುವರೆದಿರುವ ಕರ್ನಾಟಕದಲ್ಲಿ ಬಹುಪಾಲು ಅರಣ್ಯವೇ ತುಂಬಿಕೊಂಡಿದೆ. ರಾಜ್ಯದ ಅರಣ್ಯ ಇಲಾಖೆ ವರದಿ ಪ್ರಕಾರ ಕರ್ನಾಟಕದಾದ್ಯಂತ 1,77,997 ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿಯಾಗಿದೆ.

Read more

ಪೈಲ್ವಾನ್, ಕ್ರೀಡಾಪಟುಗಳಿಗೆ ಮಾಸಾಶನ ಬಿಡುಗಡೆ!

ಬೆಂಗಳೂರು: ಮಾಜಿ ಕುಸ್ತಿ ಪೈಲ್ವಾನ್‌ಗಳು ಹಾಗೂ ಮಾಜಿ ಕ್ರೀಡಾಪಟುಗಳಿಗೆ ಒಂದು ವರ್ಷದಿಂದ ಬಾಕಿಯಿದ್ದ ಮಾಸಾಶನಕ್ಕೆ 2.18 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

Read more
× Chat with us