Karnataka

ರೈಲು ತಡೆಗೆ ಯತ್ನ : ರೈತರ ಬಂಧನ

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ…

2 years ago

ಬೆಂಗಳೂರು ಬಂದ್ : ಕರ್ನಾಟಕ, ತಮಿಳುನಾಡು ನಡುವೆ ಸಾರಿಗೆ ಬಸ್‌ಗಳ ಸಂಚಾರಕ್ಕೆ ಬ್ರೇಕ್

ಚಾಮರಾಜನಗರ : ಮಂಗಳವಾರ ಬೆಂಗಳೂರು ಬಂದ್ ಹಿನ್ನೆಲೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಮೂಲಕ ತಮಿಳುನಾಡಿಗೆ ತೆರಳುವ…

2 years ago

ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಭಾರೀ ಹೆಚ್ಚಳ

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಸೋಮವಾರ ಕೆಆರ್‌ಎಸ್ ಡ್ಯಾಂನಿಂದ…

2 years ago

ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಳ

ಮಂಡ್ಯ : ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರಿನಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಡ್ಯಾಂನಿಂದ ಭಾನುವಾರ 3,838 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶನಿವಾರ 2,973 ಕ್ಯೂಸೆಕ್ ನೀರು…

2 years ago

ಕಾವೇರಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ: ಅನಂತ್ ನಾಗ್

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ.…

2 years ago

ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಹಿನ್ನಡೆ

ನವದೆಹಲಿ : ಕಾವೇರಿ ಜಲ ಹಂಚಿಕೆ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ನಿರಾಸೆಯಾಗಿದ್ದು, ತೀರ್ಪು ತಮಿಳು ನಾಡು ಪರವಾಗಿ ಬಂದಿದೆ. ಮುಂದಿನ 15 ದಿನಗಳ…

2 years ago

ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್ ಮೊರೆಹೋದ ತಮಿಳುನಾಡು

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು…

3 years ago

ಕೆಆರ್‌ಎಸ್‌ ಡ್ಯಾಂ ನಿಂದ ತಮಿಳುನಾಡಿಗೆ 5,308 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್‌ ನೀರನ್ನು ಬಿಡಲಾಗಿದೆ. ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು,ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ…

3 years ago

ಮಕ್ಕಳ ಕಳ್ಳಸಾಗಣೆ: ಉತ್ತರ ಪ್ರದೇಶ ದೇಶಕ್ಕೆ ನಂ.1, ಕರ್ನಾಟಕಕ್ಕೆ 4ನೇ ಸ್ಥಾನ.!

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ನಂತರ ಭಾರತದ ವಿವಿಧ ರಾಜ್ಯಗಳಲ್ಲಿನ ಮಕ್ಕಳ ಸಾಗಣೆ ಹೆಚ್ಚಾಗಿದ್ದು, ಹೆಚ್ಚು ಮಕ್ಕಳ ಸಾಗಣೆಯಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ, ಬಿಹಾರ, ಆಂಧ್ರ ಪ್ರದೇಶ ಟಾಪ್…

3 years ago

ಕರ್ನಾಟಕದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಜಿಲ್ಲೆ ಯಾವುದು ಗೊತ್ತಾ.?: ಇಲ್ಲಿದೆ ನೋಡಿ

ಚಾಮರಾಜನಗರ : ಇಂದು ಬಿಡುಗಡೆಯಾದ ಹುಲಿ ಗಣತಿಯಲ್ಲಿ ಕರ್ನಾಟಕದಲ್ಲಿ ಅತಿಹೆಚ್ಚು ಹುಲಿಗಳು ಇರುವ ಪ್ರದೇಶವಾಗಿ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೊದಲವಾಗಿ ಹೊರಹೊಮ್ಮಿದ್ದು, ದೇಶದಲ್ಲಿ…

3 years ago