Mysore
22
clear sky

Social Media

ಶನಿವಾರ, 14 ಮಾರ್ಚ್ 2026
Light
Dark

Karnataka

HomeKarnataka

2024ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆಯ ದಿನಾಂಕಗಳನ್ನು ಈ ಹಿಂದೆಯೇ ನಿಗದಿಪಡಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಆ ದಿನಾಂಕಗಳಲ್ಲಿ ಬದಲಾವಣೆಯನ್ನು ತಂದಿದೆ. ‌ ಏಪ್ರಿಲ್ 20 ಹಾಗೂ 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್‌ 18 ಹಾಗೂ …

ಹುಬ್ಬಳ್ಳಿ: ಇಲ್ಲಿನ ಡಿ.ಆರ್‌ ಬೇಂದ್ರೆ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಂಜಾಬ್‌ ವಿರುದ್ಧ ನಡೆದ ಪಂದ್ಯದಲ್ಲಿ ೭ ವಿಕೆಟ್‌ಗಳ ಗೆಲುವು ದಾಖಲಿಸುವ ಮೂಲಕ ಕರ್ನಾಟಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ತನ್ನ ಮೊದಲ …

ಹುಬ್ಬಳ್ಳಿ: ಇಲ್ಲಿನ ಕೆಎಸ್‌ಸಿಯ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಪಂಜಾಬ್‌ ನಡುವಿನ ರಣಜಿ ಟ್ರೋಫಿ ಟೆಸ್ಟ್‌ ಪಂದ್ಯದಲ್ಲಿ ಕರ್ನಾಟಕ ತಂಡ 124 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕೌಶಿಕ್‌ ದಾಳಿಗೆ ನಲುಗಿ ಹೋಯಿತು. 41 …

ಬೆಂಗಳೂರು: ಇಂದು ( ಡಿಸೆಂಬರ್‌ 26 ) ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯ ಕೊವಿಡ್‌ ಉಪ ಸಮಿತಿಯ ಸಭೆ ನಡೆದಿದೆ. ಕೊರೊನಾ ರೂಪಾಂತರಿ ಜೆಎನ್‌ 1 ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ಸಭೆಯ ಬಳಿಕ …

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್‌ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್‌ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ. ಇನ್ನು ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಬೆಳೆಗೆ ಬೇಕಾದ ತೇವಾಂಶವಿದೆ …

covidbooster

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್​.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೋವಿಡ್‌ ಗೈಡ್‌ಲೈನ್ಸ್‌ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು …

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಪಂಚ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಇದೀಗ ಐದನೇ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಸಿದ್ಧಗೊಂಡಿದೆ. ಈ ಕುರಿತು ಶಿಕ್ಷಣ ಖಾತೆ ಸಚಿವ ಡಾ ಶರಣ ಪ್ರಕಾಶ್‌ ಪಾಟೀಲ್‌ ಟ್ವೀಟ್‌ ಮಾಡಿದ್ದು ಯೋಜನೆಯ ನೋಂದಣಿ ದಿನಾಂಕವನ್ನು …

ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗಾಗಲೇ ನಾಲ್ಕು ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿದ್ದು, ಇನ್ನೂ ಸಹ ಯುವನಿಧಿ ಯೋಜನೆಯನ್ನು ಜಾರಿಗೆ ತರುವುದು ಬಾಕಿ ಇದೆ. ಹೀಗಿರುವಾಗ ಸಿದ್ದರಾಮಯ್ಯ ನಾಯಕತ್ವದ ಮತ್ತೊಂದು ಯೋಜನೆ ಶ್ರಮಶಕ್ತಿಯಡಿಯಲ್ಲಿ ಸಾಲ ಪಡೆದುಕೊಂಡು ತಮ್ಮದೇ ಸ್ವಂತ ವ್ಯವಹಾರ ಸ್ಥಾಪಿಸಬಹುದಾಗಿದೆ. ಅಲ್ಪಸಂಖ್ಯಾತರ …

ಮುಂದಿನ ದಿನಗಳಲ್ಲಿ ಕುಡಿಯುವ ನೀರಿ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಎಂದು ಕೃಷಿ ಸಚಿವರಾದ …

ಗುಜರಾತ್‌ : ವಿಜಯ ಹಜಾರೆ ಟೂರ್ನಿಯಲ್ಲಿ ಸಿ ಗ್ರೂಪ್‌ನಲ್ಲಿ ಆಡುತ್ತಿರುವ ಕರ್ನಾಟಕ ತಂಡ ಅದೇ ಗ್ರೂಪ್‌ನ ಹರ್ಯಾಣ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಆ ಮೂಲಕ ಈ ಟೂರ್ನಿಯಲ್ಲಿನ ತನ್ನ ಅಜೇಯ ಗೆಲುವಿನ ಓಟಕ್ಕೆ ಬ್ರೇಕ್‌ ಬಿದ್ದಿದೆ. ಇತ್ತ ತಾನಾಡಿದ …

Stay Connected​
error: Content is protected !!