ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಡಿಸೆಂಬರ್.5ರ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಡಿಸೆಂಬರ್.5 ರವಗೆಗೆ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಶಿವಮೊಗ್ಗ, ಉಡುಪಿ, …








