Mysore
24
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

Karnataka

HomeKarnataka

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ತಂಪಾಗಿರಬೇಕಾದ ವಾತಾವರಣ ಇದೀಗ ಬಿಸಿಲಿನಿಂದ ಕಂಗಾಲಾಗುವಂತಾಗಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ಮಳೆಯ ಕೊರತೆ ಹಾಗೂ ಹವಾಮಾನ ವೈಪರೀತ್ಯದ …

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ …

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರದ ನಿಯಮಗಳಂತೆ ಬರ ಅಧ್ಯಯನ …

Parameshwar

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಮೈಸೂರು ಜಿಲ್ಲೆಯ 8, ಮಂಡ್ಯ ಜಿಲ್ಲೆಯ 5, ಚಾ.ನಗರ ಜಿಲ್ಲೆಯ 4 ತಾಲ್ಲೂಕುಗಳು ಸೇರಿದಂತೆ …

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಆಧಾರಿತ ಮೊಬೈಲ್ ಮತ್ತು ವೆಬ್ ಅಪ್ಲಿಕೇಷನ್ ಅನುಷ್ಠಾನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ …

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು …

KRS Dam

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, CWMA ಎತ್ತಿಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ …

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ ಕಾಲ ಪ್ರತಿದಿನ 9 ಸಾವಿರ ಕ್ಯೂಸೆಕ್ಸ್ ನೀರಿನ ಹರಿವು ಖಚಿತಪಡಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಸೋಮವಾರ ಸೂಚಿಸಿದೆ. …

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ಸೋಮವಾರಕ್ಕೆ ಮುಂದೂಡಿದೆ. ವಿಚಾರಣೆ ವೇಳೆ ಕಾವೇರಿ …

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರ ನಿರಂತರ ಸಂಪರ್ಕಕ್ಕೆ ಯತ್ನಿಸಿದರೂ ಯಾವುದೇ …

Stay Connected​
error: Content is protected !!