Mysore
24
overcast clouds

Social Media

ಭಾನುವಾರ, 26 ಜುಲೈ 2026
Light
Dark

Karnataka

HomeKarnataka

ಬೆಂಗಳೂರು: ಬಣ್ಣದ ಕಾಟನ್‌ ಕ್ಯಾಂಡಿ, ಕಬಾಬ್‌ ಮತ್ತು ಪಾನಿಪುರಿ ಅಪಾಯಕಾರಿ ತಿನಿಸು, ಆಹಾರ ಪದಾರ್ಥಗಳನ್ನು ಬ್ಯಾನ್‌ ಮಾಡಲಾಗಿತ್ತು. ಈ ಬೆನ್ನಲ್ಲೇ ಈಗ ಇವುಗಳ ಸಾಲಿಗೆ ಟೀ ಪುಡಿ ಕೂಡ ಸೇರ್ಪಡೆಯಾಗುವ ಸಾಧ್ಯತೆಯಿದೆ. ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ …

ಮಂಗಳೂರು : ಜುಲೈಯಿಂದ ಕರ್ನಾಟಕದ ಎಲ್ಲಾ ಟ್ರೆಕ್ಕಿಂಗ್‌ ತಾಣಗಳಿಗೂ ಆನ್‌ ಲೈನ್‌ ಬುಕಿಂಗ್‌ ಪ್ರಕ್ರಿಯೆ ಪರಿಚಯಿಸಲಾಗುವುದು ಎಂದು ಕರ್ನಾಟಕ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಕರ್ನಾಟಕದ ಕೆಲವೇ ಕೆಲವು ಚಾರಣ ಸ್ಥಳಗಳಿಗೆ ಆನ್‌ ಲೈನ್‌ ಬುಕ್ಕಿಂಗ್‌ ಕಡ್ಡಾಯ …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಇದೇ ತಿಂಗಳ 15 ರಿಂದ 26 ರ ವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ವಿಧಾನಮಂಡಲದ ನಿಯಮಾವಳಿಯಂತೆ ಜೂನ್ ಇಲ್ಲವೇ ಜುಲೈ ನಲ್ಲಿ ಅಧಿವೇಶನ ನಡೆಸಬೇಕು. ಇದರಂತೆ ಜುಲೈ ತಿಂಗಳ …

ಬೆಂಗಳೂರು : ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೂ ಸರ್ಕಾರ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಈ ಮೂಲಕ ನಿವೃತ್ತಿಯಾದ ನೌಕರರಿಗೆ ಶುಭ ಸುದ್ದಿ ಕೊಟ್ಟಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದ್ದು, 2023ರ ಮಾರ್ಚ್​​ನಲ್ಲಿ ನಿವೃತ್ತಿಯಾದ ನೌಕರರಿಗೆ …

ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಜೊತೆಗೆ ಹೊರಹರಿವಿನಲ್ಲಿ ಭಾರೀ ಏರಿಕೆ ಆಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳೆ …

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ 2023ಕ್ಕೆ ಹೋಲಿಸಿದರೆ ಈ ವರ್ಷದಲ್ಲಿಯೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ.60 ರಷ್ಟು ಏರಿಕೆಯಾಗಿರುವುದು ತಿಳಿದುಬಂದಿದೆ. ಬೆಂಗಳೂರು ಸೇರಿ ಎಲ್ಲೆಡೆ ವಾತಾವರಣ ಆಗಾಗ ಬದಲಾಗುತ್ತಿರುವುದರಿಂದ …

ನವದೆಹಲಿ: ನರೇಂದ್ರ ಮೋದಿ ಸಂಪುಟದಲ್ಲಿ ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಮಂತ್ರಿ ಭಾಗ್ಯ ಫಿಕ್ಸ್‌ ಆಗಿದೆ. ಈ ಕುರಿತು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿ.ಸೋಮಣ್ಣ ಬಿಜೆಪಿ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ. ಪಕ್ಷ ನನಗೆ ಯಾವ ಖಾತೆ ಕೊಟ್ರು ಸಮರ್ಥವಾಗಿ ನಿಭಾಯಿಸುವೆ ಎಂದು …

ಮೈಸೂರು: ಇಂದು (ಜೂನ್‌.4) ದೇಶಾದ್ಯಂತ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತಿಮವಾಗಿದ್ದು, ದೇಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಸಹಿತ ಬೇರೆ ಯಾವುದೇ ಪಕ್ಷಕ್ಕೂ ಸರ್ಕಾರ ರಚಿಸಲು ಬೇಕಿರುವ ಸ್ಪಷ್ಟ ಬಹುಮತವನ್ನು ಯಾವುದೇ ಪಕ್ಷವು ಪಡೆದಿಲ್ಲ. ಇತ್ತ ಸರ್ಕಾರ ರಚಿಸಲು ಎನ್‌ಡಿಎ …

ನವದೆಹಲಿ: ಕೊಡಗಿನಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನಲೆ ಇತ್ತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂದು (ಮೇ.21, ಮಂಗಳವಾರ) ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಸೂಚನೆ …

ಮೈಸೂರು: ರಾಜ್ಯದ ವಿವಿದೆಡೆ ಕಳೆದೆರಡು ವಾರಗಳಿಂದ ಸುರಿಯುತ್ತಿರೋ ಧಾರಾಕಾರ ಮಳೆ ಮುಂದಿನ ವಾರವು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು(ಮೇ.19) ಮೈಸೂರಿಗೆ ಬೆಳಗ್ಗೆಯಿಂದಲೇ ಮಳೆಯ ಸಿಂಚವಾಗಿದೆ. ನಗರದಲ್ಲಿ ತುಂತುರು ಮಳೆ ಬರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಮೈಸೂರಿನಲ್ಲಿ …

Stay Connected​
error: Content is protected !!