ಕೇರಳ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕರ್ನಾಟಕದ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಅಲಿಯಾಸ್ ಪ್ರದೀಪ್ ಭಾನುವಾರ ಕೇರಳದ ಕಣ್ಣೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಇತ್ತೀಚೆಗೆ ಕೇರಳ-ಕರ್ನಾಟಕ ಗಡಿಯ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ತಂಡದೊಂದಿಗೆ ಸಂಚರಿಸುತ್ತಿದ್ದಾಗ ಸುರೇಶ್ ಕಾಡಾನೆ ದಾಳಿಗೆ …










