7.61 ಟಿಎಂಸಿ ಬಾಕಿ ಸೇರಿದಂತೆ ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಈ …
7.61 ಟಿಎಂಸಿ ಬಾಕಿ ಸೇರಿದಂತೆ ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಈ …
ಕಳೆದ ವರ್ಷ 2023ರಲ್ಲಿ ಅಪ್ರಾಪ್ತ ವಯಸ್ಸಿನಲ್ಲಿಯೇ ಗರ್ಭ ಧರಿಸಿದ ಬಾಲಕಿಯರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದ್ದು, ಕರ್ನಾಟಕದಲ್ಲಿ ಒಟ್ಟು 28,657 ಬಾಲ ಗರ್ಭಿಣಿಯರು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಇಲಾಖೆ ಈ …
ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ ಶುಕ್ರವಾರ ( ಜನವರಿ 19 ) ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಮಂತ್ರಿ ಇದು ಮೂರನೇ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅಂದಿನ ದಿನ ಬೆಳಗ್ಗೆ 9.35ಕ್ಕೆ ಕಲಬುರಗಿ …
ಶಿವಮೊಗ್ಗ: 19 ವರ್ಷದೊಳಗಿನವರ ಕ್ರಿಕೆಟ್ ಫೈನಲ್ ಸೋಮವಾರ ಕೂಚ್ ಬಿಹಾರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಕರ್ನಾಟಕದ ಯುವ ಬ್ಯಾಟರ್ ಪ್ರಖರ್ ಚತುರ್ವೇದಿ ಅಮೋಘ ಪ್ರದರ್ಶನ ನೀಡಿದರು. ಪಂದ್ಯದಲ್ಲಿ ಅಜೇಯ 404 ರನ್ ಗಳಿಸುವ ಮೂಲಕ ಪ್ರಖರ್ ಚಾರಿತ್ರಿಕ ದಾಖಲೆ …
2024ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆಯ ದಿನಾಂಕಗಳನ್ನು ಈ ಹಿಂದೆಯೇ ನಿಗದಿಪಡಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಆ ದಿನಾಂಕಗಳಲ್ಲಿ ಬದಲಾವಣೆಯನ್ನು ತಂದಿದೆ. ಏಪ್ರಿಲ್ 20 ಹಾಗೂ 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18 ಹಾಗೂ …
ಹುಬ್ಬಳ್ಳಿ: ಇಲ್ಲಿನ ಡಿ.ಆರ್ ಬೇಂದ್ರೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ೭ ವಿಕೆಟ್‌ಗಳ ಗೆಲುವು ದಾಖಲಿಸುವ ಮೂಲಕ ಕರ್ನಾಟಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ತನ್ನ ಮೊದಲ …
ಹುಬ್ಬಳ್ಳಿ: ಇಲ್ಲಿನ ಕೆಎಸ್‌ಸಿಯ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಪಂಜಾಬ್ ನಡುವಿನ ರಣಜಿ ಟ್ರೋಫಿ ಟೆಸ್ಟ್ ಪಂದ್ಯದಲ್ಲಿ ಕರ್ನಾಟಕ ತಂಡ 124 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕೌಶಿಕ್ ದಾಳಿಗೆ ನಲುಗಿ ಹೋಯಿತು. 41 …
ಬೆಂಗಳೂರು: ಇಂದು ( ಡಿಸೆಂಬರ್ 26 ) ದಿನೇಶ್ ಗುಂಡೂರಾವ್ ಅಧ್ಯಕ್ಷತೆಯ ಕೊವಿಡ್ ಉಪ ಸಮಿತಿಯ ಸಭೆ ನಡೆದಿದೆ. ಕೊರೊನಾ ರೂಪಾಂತರಿ ಜೆಎನ್ 1 ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ಸಭೆಯ ಬಳಿಕ …
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ. ಇನ್ನು ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಬೆಳೆಗೆ ಬೇಕಾದ ತೇವಾಂಶವಿದೆ …
ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೋವಿಡ್ ಗೈಡ್‌ಲೈನ್ಸ್‌ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು …