ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು? ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು, ದಸರಾ ಮಹೋತ್ಸವದ ಇತಿಹಾಸದಲ್ಲೇ ದಾಖಲೆ ಬರೆಯಲಿದೆ. ಯದುವಂಶದ ಆಡಳಿತದ ದಿನಗಳಿಂದಲೂ ಚಾಚೂತಪ್ಪದೆ ನಡೆಸಿಕೊಂಡು …
ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು? ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು, ದಸರಾ ಮಹೋತ್ಸವದ ಇತಿಹಾಸದಲ್ಲೇ ದಾಖಲೆ ಬರೆಯಲಿದೆ. ಯದುವಂಶದ ಆಡಳಿತದ ದಿನಗಳಿಂದಲೂ ಚಾಚೂತಪ್ಪದೆ ನಡೆಸಿಕೊಂಡು …
ಮಂಡ್ಯ : ನಗರದ ಕೆರೆ ಅಂಗಳದಲ್ಲಿ ತಮಿಳು ಸ್ಲಂ ನಿವಾಸಿಗಳಿಗಾಗಿ ಕಟ್ಟಿದ್ದ ಮನೆಗಳು ಅನ್ಯರ ಪಾಲಾಗಿವೆ. ಸರ್ಕಾರ ಸು.27 ಕೋಟಿ ರೂ ವೆಚ್ಚದಲ್ಲಿ ನಗರದ ಸ್ಲಂ ನಿವಾಸಿಗಳಿಗಾಗಿ 576 ಮನೆಗಳನ್ನು ನಿರ್ಮಿಸಿತ್ತು. ಆದರೆ, ಸ್ಲಂ ನಿವಾಸಿಗಳು ಸ್ಥಳಾಂತರಗೊಳ್ಳದ ಹಿನ್ನೆಲೆ ಮನೆಗಳು ಪಾಳು …
ನಂಜನಗೂಡು : ವೈದ್ಯರ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿರುವ ಕಳ್ಳರು 225 ಗ್ರಾಂ ಚಿನ್ನ ಹಾಗೂ ಮೂರು ಲಕ್ಷ ನಗದು ದೋಚಿದ್ದಾರೆ. ನಂಜನಗೂಡು ಪಟ್ಟಣದಲ್ಲಿ ಸರ್ಕಾರಿ ಆಯುರ್ವೇದಿಕ್ ವೈದ್ಯ …
ಬೆಂಗಳೂರು : ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ 'ಗ್ಲೋಬಲ್ ವಿಂಡ್ ಡೇ' 2025 "ಪವನ್-ಉರ್ಜಾ: ಪವರಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ" …
ಬೆಂಗಳೂರು: ದೇಶಾದ್ಯಂತ ಮುಸ್ಲಿಂ ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ. ಮೈಸೂರು, ಬೆಂಗಳೂರು, ನವದೆಹಲಿ, ಕಾಶ್ಮೀರ ಸೇರಿದಂತೆ ವಿವಿಧೆಡೆ ಶಾಂತಿಯುತವಾಗಿ ನಮಾಜ್ ಮಾಡುವ ಮೂಲಕ ಬಕ್ರೀದ್ ಹಬ್ಬ ಆಚರಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್ …
*ವಿದ್ಯುತ್ ವಾಹನ ಮೂಲ ಸೌಕರ್ಯ, ಸುಸ್ಥಿರ ಇಂಧನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ *ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ ಏಕಕಾಲದಲ್ಲಿ 23 ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಬೆಂಗಳೂರು : ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ …
ಸರಗೂರು ದಾಸೇಗೌಡ ಸರಗೂರು: ಕೇರಳ ಮತ್ತು ತಾಲ್ಲೂಕಿನ ಚಿಕ್ಕಬರಗಿ, ದೊಡ್ಡಬರಗಿ, ಆಲನಹಳ್ಳಿ, ಕುರ್ಣೇಗಾಲ, ಕಾಡಬೇಗೂರು, ಹೊಸ ಕೋಟೆ, ಮುತ್ತಿಗೆಹುಂಡಿ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ತಾಲ್ಲೂಕಿನ ನುಗು ಜಲಾಶಯದ ನೀರಿನ ಮಟ್ಟ ೯೩ ಅಡಿಗಳನ್ನು ತಲುಪಿದೆ. ಕೆಲ ದಿನಗಳ ಹಿಂದೆ …
ಕೊಡಗು: ಕಳೆದ ನಾಲ್ಕು ದಿನಗಳಿಂದ ಕೊಡಗು ಸೇರಿದಂತೆ ಮಲೆನಾಡು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಇಂದಿನಿಂದ ಕೊಂಚ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಕೊಂಚ …
ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ದೇಶದಲ್ಲೇ ಮೂರನೇ ಸ್ಥಾನದಲ್ಲಿರುವ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ …
ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ …