Light
Dark

Karnataka

HomeKarnataka

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್‌ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್‌ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ. ಇನ್ನು ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಬೆಳೆಗೆ ಬೇಕಾದ ತೇವಾಂಶವಿದೆ …

covidbooster

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್​.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೋವಿಡ್‌ ಗೈಡ್‌ಲೈನ್ಸ್‌ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು …

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಪಂಚ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಇದೀಗ ಐದನೇ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಸಿದ್ಧಗೊಂಡಿದೆ. ಈ ಕುರಿತು ಶಿಕ್ಷಣ ಖಾತೆ ಸಚಿವ ಡಾ ಶರಣ ಪ್ರಕಾಶ್‌ ಪಾಟೀಲ್‌ ಟ್ವೀಟ್‌ ಮಾಡಿದ್ದು ಯೋಜನೆಯ ನೋಂದಣಿ ದಿನಾಂಕವನ್ನು …

ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗಾಗಲೇ ನಾಲ್ಕು ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿದ್ದು, ಇನ್ನೂ ಸಹ ಯುವನಿಧಿ ಯೋಜನೆಯನ್ನು ಜಾರಿಗೆ ತರುವುದು ಬಾಕಿ ಇದೆ. ಹೀಗಿರುವಾಗ ಸಿದ್ದರಾಮಯ್ಯ ನಾಯಕತ್ವದ ಮತ್ತೊಂದು ಯೋಜನೆ ಶ್ರಮಶಕ್ತಿಯಡಿಯಲ್ಲಿ ಸಾಲ ಪಡೆದುಕೊಂಡು ತಮ್ಮದೇ ಸ್ವಂತ ವ್ಯವಹಾರ ಸ್ಥಾಪಿಸಬಹುದಾಗಿದೆ. ಅಲ್ಪಸಂಖ್ಯಾತರ …

ಮುಂದಿನ ದಿನಗಳಲ್ಲಿ ಕುಡಿಯುವ ನೀರಿ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಎಂದು ಕೃಷಿ ಸಚಿವರಾದ …

ಗುಜರಾತ್‌ : ವಿಜಯ ಹಜಾರೆ ಟೂರ್ನಿಯಲ್ಲಿ ಸಿ ಗ್ರೂಪ್‌ನಲ್ಲಿ ಆಡುತ್ತಿರುವ ಕರ್ನಾಟಕ ತಂಡ ಅದೇ ಗ್ರೂಪ್‌ನ ಹರ್ಯಾಣ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಆ ಮೂಲಕ ಈ ಟೂರ್ನಿಯಲ್ಲಿನ ತನ್ನ ಅಜೇಯ ಗೆಲುವಿನ ಓಟಕ್ಕೆ ಬ್ರೇಕ್‌ ಬಿದ್ದಿದೆ. ಇತ್ತ ತಾನಾಡಿದ …

ಪ್ರಸ್ತುತ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯಲ್ಲಿನ ಗ್ರೂಪ್‌ ಹಂತದಲ್ಲಿ ಇಲ್ಲಿಯವರೆಗೂ 4 ಪಂದ್ಯಗಳಲ್ಲಿ ಕಣಕ್ಕಿಳಿದು ಎಲ್ಲಾ ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದ್ದ ಕರ್ನಾಟಕ ತಂಡ ಇಂದು ( ಡಿಸೆಂಬರ್‌ 1 ) ನಡೆದ ಐದನೇ ಪಂದ್ಯದಲ್ಲಿ ಚಂಢೀಗಡ್‌ ವಿರುದ್ಧ 22 ರನ್‌ಗಳ ಗೆಲುವನ್ನು …

ಅಹ್ಮದಾಬಾದ್‌ : ಕರ್ನಾಟಕದ ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ದಾಳಿಯ ಮುಂದೆ ನಲುಗಿದ ಬಿಹಾರ ತಂಡ ವಿಜಯ್‌ ಹಜಾರೆ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಕರ್ನಾಟಕ ಮುಂದೆ ಮಂಡಿಯೂರಿದೆ. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದ ಎ ಗ್ರೌಂಡ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಿಹಾರ …

ಡಯಾಲಿಸಿಸ್‌ ಕೇಂದ್ರಗಳ ಸಿಬ್ಬಂದಿಗಳು ವೇತನ ಸಿಗದ ಕಾರಣದಿಂದಾಗಿ ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಕೊರೊನಾ ವೈರಸ್‌ ಶುರುವಾದಾಗಿನಿಂದ ಈ ವೇತನ ಸಮಸ್ಯೆ ಉಂಟಾಗಿದ್ದು ಆಗಿನಿಂದ ಅರ್ಧ ಸಂಬಳ ಮಾತ್ರ ಡಯಾಲಿಸಿಸ್‌ ಸಿಬ್ಬಂದಿಗಳ ಕೈ ಸೇರಿದೆ ಎಂಬ ಮಾಹಿತಿ …

ಬೆಂಗಳೂರು : ರಾಜ್ಯದ ೫ ಎಸ್ಕಾಂಗಳ( ವಿದ್ಯುತ್‌ ಸರಬರಾಜು ನಿಗಮ) ವ್ಯಾಪ್ತಿಯಲ್ಲಿನ ವೆಬ್‌ ಪೋರ್ಟಲ್‌ಗಳ ತಾಂತ್ರಿಕ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್‌ ಸೇವೆಗಳು ಮೂರು ದಿನಗಳವರೆಗೆ ಬಂದ್‌ ಆಗಲಿವೆ. ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ …