Mysore
14
few clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

Karnataka

HomeKarnataka
ola uber bike taxi services

ಬೆಂಗಳೂರು: ರಾಜ್ಯದಲ್ಲಿ ಜೂನ್.‌15ರವರೆಗೆ ಓಲಾ, ಊಬರ್‌, ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ. ಓಲಾ, ಉಬರ್‌ ಮತ್ತು ರ್ಯಾಪಿಡೋ ಬೈಕ್‌ ಟ್ಯಾಕ್ಸಿ ಸೇವೆಯನ್ನು ಜೂನ್.‌15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ. ಇದನ್ನೂ ಓದಿ:- …

ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಕಾರ್ಯಪ್ರವೃತ್ತರಾಗುವಂತೆ …

wing commander case karnataka

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ. ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆಗೆ …

chamundi hill indecent behaviour

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಬಟ್ಟೆ ತೆಗೆದು ಅನುಚಿತವಾಗಿ ವರ್ತಿಸುತ್ತಿದ್ದ ಹೊರ ರಾಜ್ಯದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮುಂಡಿಬೆಟ್ಟಕ್ಕೆ ಬರುತ್ತಿದ್ದ ಹೊರ ರಾಜ್ಯದ ಸುಮಾರು ಐದರಿಂದ ಆರು ಮಂದಿ ಯುವಕರು ಬಟ್ಟೆ ತೆಗೆದು ಅನುಚಿತವಾಗಿ ವರ್ತಿಸುತ್ತಿದ್ದರು. ಇದರಿಂದ ಬೆಟ್ಟಕ್ಕೆ …

ಎಂದೂ ಮುಕ್ಕಾಗದ ಸಿದ್ದರಾಮಯ್ಯ- ಎಚ್‌.ಸಿ.ಮಹದೇವಪ್ಪ ಅವರ 40 ವರ್ಷಗಳ ಸ್ನೇಹ ಸಮಾಜವಾದಿ ಸಿದ್ಧಾಂತದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಂಬೇಡ್ಕರ್ ವಾದಿ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಕಾರ್ಯಸೂಚಿ ಬೇರೆ ಇಲ್ಲ. ಇಬ್ಬರೂ ನಂಬಿರುವ ಸಿದ್ಧಾಂತಗಳು ಒಂದೇ. ಡಾ.ಎಚ್.ಸಿ.ಮಹದೇವಪ್ಪ ದಲಿತ ಚಳವಳಿ ಮೂಲಕ ಬಂದರೆ, …

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಕರಾವಳಿಯ ಮಧ್ಯಭಾಗಗಳು ಸೇರಿದಂತೆ ವಿವಿಧೆಡೆ ಚಂಡಮಾರುತ ಪರಿಚಲನೆ ಏರ್ಪಟ್ಟಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ. …

ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದ ಬಳಿ ಗೂಡ್ಸ್‌ ರೈಲೊಂದು ಹಳಿ ತಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರೈಲು ನಿಲ್ದಾಣದಿಂದ ಅರ್ಧ ಕಿ.ಮೀ ದೂರದಲ್ಲಿ ಗೂಡ್ಸ್‌ ರೈಲು ಹಳಿ ತಪ್ಪಿದೆ. ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವೇಳೆ ಹಳಿ ತಪ್ಪಿ …

ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್‌ ಕುಮಾರ್‌ ಎಂಬಾತ ಕೊಲೆ ಮಾಡಿ ಪೊಲೀಸರ ಗುಂಡಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಪರಿಶಿಷ್ಟ ಜಾತಿಗಳಲ್ಲಿ …

ಬೆಂಗಳೂರು: ಬಿಸಿಲ ಬೇಗೆಯಿಂದ ಬೆಂದಿ ಬೆಂಡಾಗಿದ್ದ ಭೂಮಿಗೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ.  ಅಡಿಕೆ ಹಾಗೂ ಮಾವು ಬೆಳೆ ಸೇರಿದಂತೆ ರೈತರಿಗೆ ಅನುಕೂಲವಾಗಿದೆ. ನಿನ್ನೆ ರಾಜ್ಯದ ವಿವಿಧೆಡೆ ವರ್ಷದ ಮೊದಲ ಮಳೆಯಾಗಿದ್ದು, ರೈತರು ಮಂದಹಾಸ ಬೀರಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, …

Stay Connected​
error: Content is protected !!