ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ ರಣಜಿ ಟ್ರೋಫಿ ಕ್ರೀಡಾಕೂಟದಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಮೊದಲ ಇನ್ನಿಂಗ್ಸ್ ಆಧಾರದ ಮೇಲೆ ಜೆ ಅಂಡ್ ಕೆ ಚಾಂಪಿಯನ್ ಆಗಿದೆ. …
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ ರಣಜಿ ಟ್ರೋಫಿ ಕ್ರೀಡಾಕೂಟದಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಮೊದಲ ಇನ್ನಿಂಗ್ಸ್ ಆಧಾರದ ಮೇಲೆ ಜೆ ಅಂಡ್ ಕೆ ಚಾಂಪಿಯನ್ ಆಗಿದೆ. …
ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷಗಳವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರಿಸಲಿದೆ. ಭಾರತದಲ್ಲಿ ಮಾರ್ಚ್.3ರಂದು ಮಧ್ಯಾಹ್ನ 3.30ಕ್ಕೆ …
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ ಮಾರ್ಚ್.17ರವರೆಗೆ ಪರೀಕ್ಷೆ ನಡೆಯಲಿದ್ದು, 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 1217 ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 …
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯು ಪೊಲೀಸರು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು …
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ. ಕರ್ನಾಟಕ ಬಿಜೆಪಿ ಚಿತ್ರದುರ್ಗದಲ್ಲಿ ಯಡಿಯೂರಪ್ಪ ಉತ್ಸವ ಹೆಸರಿನಲ್ಲಿ ಬೃಹತ್ ಸಮಾವೇಶ ಮಾಡುವ ಮೂಲಕ ಅವರಿಗೆ …
ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಗುರುವಾರ ಮತ್ತು ಶುಕ್ರವಾರ ಕರ್ನಾಟಕದಾದ್ಯಂತ ಮುಷ್ಕರ ನಡೆಸುವುದಕ್ಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಗುರುವಾರ ಬಸ್ …
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ …
ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್ ಆಗುತ್ತಿವೆ. ಈ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಿರುವ ಕೆಎಂಎಫ್, ವದಂತಿಗಳು, ಸುಳ್ಳು ಪ್ರಚಾರಗಳು ಆಧಾರರಹಿತ ಆರೋಪಗಳಾಗಿವೆ. ನಂದಿನಿ ಉತ್ಪನ್ನಗಳು ಆರೋಗ್ಯಕರವಾಗಿವೆ. ಬಾಲ್ಯದಿಂದಲೇ …
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿ (ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ) ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಬರ್ಕ್ಲಿ …
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ ಕಟ್ಟುಕಥೆ ಎಂದು ಮಹಾರಾಷ್ಟ್ರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ವರದಿಯಲ್ಲಿ ತಿಳಿಸಿದೆ. ದೂರುದಾರ ಸಂದೀಪ್ ದತ್ತಾ ಪಾಟೀಲ್ ಅವರ …