ಕಲಬುರಗಿ: ಜನತಾ ಪರಿವಾರದಿಂದ ಬೇರೆ ಬೇರೆ ಪಕ್ಷಕ್ಕೆ ವಲಸೆ ಹೋಗಿದ್ದ ಬಹಳಷ್ಟು ಮುಖಂಡರು ಜೆಡಿಎಸ್‍ಗೆ ಮರಳುವ ಬಗ್ಗೆ ಚರ್ಚೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ಬಹಳಷ್ಟು ಮುಖಂಡರು ಜೆಡಿಎಸ್‍ಗೆ ಸೇರ್ಪಡೆ ಆಗುತ್ತಾರೆ. ಇಷ್ಟು ದಿನ …

