ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವಾದಿಸಿ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…