ಕೊಪ್ಪಳ : ರಾಜ್ಯದ ಜನ ಐದು ವರ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ನಡೆಸುತ್ತೇವೆ, ಕಾಂಗ್ರೆಸ್ ಸರ್ಕಾರ ಅವಧಿ ಪೂರೈಸಲಿದ್ದು, ನಂತರ ಚುನಾವಣೆಗೆ ಹೋಗುತ್ತೇವೆ…