ಬೆಂಗಳೂರು: ಕಳೆದ ಮೂರು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದ ಬಹುತೇಕ ಜಲಾಶಯಗಳು ಭರ್ತಿಯ ಹಂತಕ್ಕೆ ತಲುಪಿವೆ. ಕೆಆರ್‍ಎಸ್, ನಾರಾಯಣಪುರ, ಹೇಮಾವತಿ, ಕಬಿನಿ ಸೇರಿದಂತೆ ಮತ್ತಿತರ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ …





