ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಮತ್ತು ನಟ ವಿಜಯ್ ಅವರು ಹಮಿಕೊಂಡಿದ್ದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ದೇಶದ ಜನತೆಯನ್ನು ಆಘಾತಕ್ಕೀಡುಮಾಡಿದೆ. ಇದು ಕೇವಲ…