Karuru stampede case

ಕರೂರು ಕಾಲ್ತುಳಿತ ದುರಂತ ಪ್ರಕರಣ: ನಟ ವಿಜಯ್‌ಗೆ ಸಿಬಿಐ ಸಮನ್ಸ್‌

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ.12ರಂದು ವಿಚಾರಣೆಗೆ ಹಾಜರಾಗುವಂತೆ ನಟ ಹಾಗೂ ರಾಜಕಾರಣಿ ವಿಜಯ್‌ಗೆ ಕೇಂದ್ರ ತನಿಖಾ ದಳ ಸಮನ್ಸ್‌ ಜಾರಿ ಮಾಡಿದೆ. ಕರೂರು…

3 days ago