ಮೈಸೂರು: ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನುಕರ್ನಾಟಕ ಲೋಕಸೇವಾ ಆಯೋಗವು ಆಗಸ್ಟ್ 17ರ ಮಂಗಳವಾರ ನಡೆಸಲಿದೆ. ರಾಜ್ಯಾದದ್ಯಾಂತ ಸುಮಾರು 2,10,910ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಲಿದ್ದಾರೆ. ಇನ್ನೂ ಮೈಸೂರಲ್ಲೂ ಕೂಡ ಪರೀಕ್ಷೆ ನಡೆಯಲಿದ್ದು, ನಗರದ 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳನ್ನು …