Mysore
20
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

KAS exam

HomeKAS exam

ಬೆಂಗಳೂರು: ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪುಗಳಿರುವ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದರು. ವಿಧಾನಸೌಧದ ಬಜೆಟ್‌ ಅಧಿವೇಶನದಲ್ಲಿ ಇಂದು(ಮಾರ್ಚ್.4) ಈ ಕುರಿತು ನಿಯಮ …

ಬೆಂಗಳೂರು: ಗೆಜೆಟೆಡ್‌ ಪ್ರಬೋಷನರಿ ಹುದ್ದೆಗಳ ಆಯ್ಕೆಗೆ ಡಿ.29ರಂದು ನಡೆದಿದ್ದ ಪೂರ್ವಭಾವಿ ಮರು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಸೋಮವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಿದೆ. ಪೂರ್ವಭಾವಿ ಪರೀಕ್ಷೆಯಿಂದ 1:15 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯು ವೆಬ್‌ಸೈಟ್‌ನಲ್ಲಿ ಲಭ್ಯವಿದೆ. …

ಮರುಪರೀಕ್ಷೆ ಎಡವಟ್ಟಿನ ವಿರುದ್ಧ ಅಭ್ಯರ್ಥಿಗಳ ಪ್ರತಿಭಟನೆ ಆರಂಭ; ಪರೀಕ್ಷೆ ಪಾರದರ್ಶಕವಾಗಿರಬೇಕು, ಅರ್ಹರಿಗೆ ಅವಕಾಶ ಸಿಗಬೇಕು ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ …

ಮೈಸೂರು: ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು. ಸೇವಾ ಮನೋಭಾವ ಬೆಳೆಸಿಕೊಂಡು ನಾಡು-ನುಡಿಯ ಸೇವೆ ಮಾಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು. ಸೋಮವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸ್ಮರ್ಧತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನಡೆಯುತ್ತಿರುವ 30 ದಿನಗಳ …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ನವೆಂಬರ್‌ 25ರ ಬೆಳಿಗ್ಗೆ 11 ಗಂಟೆಗೆ ಕೇಂದ್ರದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ 30 ದಿನಗಳ ಕೆಎಎಸ್‌ ಪರೀಕ್ಷಾ ತರಬೇತಿ ಶಿಬಿರದ ಉದ್ಘಾಟನೆಯನ್ನು ಚಾಮರಾಜನಗರದ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಉದ್ಘಾಟಿಸಿ …

ಬೆಂಗಳೂರು: ಕೆಪಿಎಸ್‌ಸಿ ನಡೆಸುವ ಕೆಎಎಸ್‌(384) ಪ್ರಿಲೀಮ್ಸ್‌ ಮರು ಪರೀಕ್ಷೆಯನ್ನು ಡಿಸೆಂಬರ್‌ 29ರಂದು ನಿರ್ಧರಿಸಲಾಗಿದೆ ಎಂದು ಅಧಿಕೃತವಾಗಿ ಕೆಪಿಎಸ್‌ಸಿ ತಿಳಿಸಿದೆ. 2024 ಕೆಎಎಸ್‌ ಎ ಮತ್ತು ಬಿ ವರ್ಗದ 384 ಹುದ್ದೆಗಳಿಗೆ ಸಂಬಂಧಿಸಿದಂತೆ ಆಗಸ್ಟ್‌ 27 ರಂದು ಪ್ರಿಲೀಮ್ಸ್‌ ಪರೀಕ್ಷೆಯನ್ನು ಕೆಪಿಎಸ್‌ಸಿ ನಿರ್ಧರಿಸಿತ್ತು. …

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಮೋಸವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಬಿಜೆಪಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕರ್ನಾಟಕ ಬಿಜೆಪಿ, ಕೆಎಎಸ್‌ ಪರೀಕ್ಷೆಗಳನ್ನು ಮುಂದೂಡಬೇಕು …

ಬೆಂಗಳೂರು: ಕೆಎಎಸ್‌ ಪೂರ್ವಭಾವಿ ಪರೀಕ್ಷೆಯು ಆಗಸ್ಟ್‌ 27 ರಂದು ನಡೆಯಲಿದೆ. ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಅಭ್ಯರ್ಥಿಗಳು ತಯಾರಿಯಾಗಲೂ ಸಾಕಷ್ಟು ಸಮಯ ನೀಡಲಾಗಿದೆ. ತರಾತುರಿಯಲ್ಲೇನು ಪರೀಕ್ಷೆ ನಡೆಸುತ್ತಿಲ್ಲ ಎಂದು ಸರ್ಕಾರ ಸ್ಟಷ್ಟಪಡಿಸಿದೆ. ಕೆಲ ಆಕಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಸದ್ಯ ಈ …

Stay Connected​
error: Content is protected !!