ಮರುಪರೀಕ್ಷೆ ಎಡವಟ್ಟಿನ ವಿರುದ್ಧ ಅಭ್ಯರ್ಥಿಗಳ ಪ್ರತಿಭಟನೆ ಆರಂಭ; ಪರೀಕ್ಷೆ ಪಾರದರ್ಶಕವಾಗಿರಬೇಕು, ಅರ್ಹರಿಗೆ ಅವಕಾಶ ಸಿಗಬೇಕು ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್ ಪೂರ್ವಭಾವಿ ಪರೀಕ್ಷೆ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ …