ಮೈಸೂರು : ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಭಾರತೀಯ…