ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ರಿಸಲ್ ಚಿಂಗಮ್ ಹಾಗೂ ಮೊಡೆರ್ಗ್ಗೆ ಪ್ರದೇಶಗಳಲ್ಲಿ ಪ್ರತ್ಯೇಕ ಎನ್‌ಕೌಂಟರ್ ನಡೆದಿದ್ದು, …