ಶ್ರೀನಗರ : ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ರಾಮನಗರದಿಂದ ಉಧಂಪುರಕ್ಕೆ …
ಶ್ರೀನಗರ : ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ರಾಮನಗರದಿಂದ ಉಧಂಪುರಕ್ಕೆ …
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಹಿಮಪಾತದಿಂದ ಜನರು ಮನೆಯಿಂದ ಹೊರಬರದ ಸ್ಥಿತಿ ನಿರ್ಮಾಣವಾಗಿದ್ದು, ವೈದ್ಯಕೀಯ ತುರ್ತು ಪರಿಸ್ಥಿತಿಗೆ ಪರದಾಡುವಂತಾಗಿದೆ. ಬುಡ್ಗಮ್, ಬಾರಾಮುಲ್ಲಾ …
ಹೊಸದಿಲ್ಲಿ : ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟ ನಿಲುವು ಹೊಂದಿದೆ. ಪಾಕ್ ಆಕ್ರಮಿತ ಕಾಶ್ಮೀರ ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಾಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ. ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ …
ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಿಜಕ್ಕೂ ಕೆಟ್ಟ ಬೆಳವಣಿಗೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ …
ಮೈಸೂರು : ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೈಸೂರಿನ ನಿವಾಸಿಗಳು ಸುರಕ್ಷಿತವಾಗಿದ್ದಾರೆ. ಮೈಸೂರು ಮೂಲದವರಾದ 10 ಮಂದಿ ಕಾಶ್ಮೀರ ಹಾಗೂ ಶ್ರೀನಗರಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಸದ್ಯ ಅಲ್ಲಿನ ಟ್ರೇಡೆಂಟ್ ಹೋಟೆಲ್ ನಲ್ಲಿ ಉಳಿದುಕೊಂಡಿರುವ ಅವರು ಸುರಕ್ಷಿತವಾಗಿದ್ದಾರೆ. ಏಪ್ರಿಲ್ 28ಕ್ಕೆ ವಾಪಸ್ ಬರಬೇಕಿದ್ದ …
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ರಿಸಲ್ ಚಿಂಗಮ್ ಹಾಗೂ ಮೊಡೆರ್ಗ್ಗೆ ಪ್ರದೇಶಗಳಲ್ಲಿ ಪ್ರತ್ಯೇಕ ಎನ್‌ಕೌಂಟರ್ ನಡೆದಿದ್ದು, …
ನವದೆಹಲಿ : ಸ್ಥಳಾಂತರಗೊಂಡ ಕಾಶ್ಮೀರಿ ಜನರಿಗೆ ನ್ಯಾಯವನ್ನ ಖಚಿತಪಡಿಸಿಕೊಳ್ಳಲು ಮೋದಿ ಸರ್ಕಾರದ ಬದ್ಧತೆಯನ್ನ ಒತ್ತಿಹೇಳುವ ಸರಣಿ ಹೇಳಿಕೆಗಳನ್ನ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಸೋಮವಾರ ನೀಡಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯ ನಕಾರಾತ್ಮಕ ಪರಿಣಾಮಗಳನ್ನ ಒತ್ತಿಹೇಳಿದ ಅಮಿತ್ ಶಾ, …