ಬೆಂಗಳೂರು: ಕೇರಳ ಮೂಲದ ಬಾಹ್ಯಾಕಾಶ ವಿಜ್ಞಾನಿ, ಪರಿಸರ ತಜ್ಞ ಡಾ. ಕೆ. ಕಸ್ತೂರಿರಂಗನ್ ಅವರು ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. 1940ರ ಅಕ್ಟೋಬರ್ 24ರಂದು ಕೇರಳದ ಎರ್ನಾಕುಲಂನಲ್ಲಿ ಕೃಷ್ಣಸ್ವಾಮಿ ಅಯ್ಯರ್ ಮತ್ತು ವಿಶಾಲಾಕ್ಷಿ …