ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್ ಹೆಲಿಕಾಪ್ಟರ್ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಆದರೆ ಕಾಣೆಯಾದ ಕೊನೆಯ ವ್ಯಕ್ತಿಯನ್ನು ಹುಡುಕುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಆಂತರಿಕ ಸಚಿವಾಲಯ …

