kattemaadu temple

ಕಟ್ಟೆಮಾಡು ದೇವಾಲಯ ವಿವಾದ ಪ್ರಕರಣ: ಜ.14ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ‌ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ‌ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ. ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ…

11 months ago