ಕೊಡಗು: ಕಳೆದ ಒಂದೂವರೆ ತಿಂಗಳಿನಿಂದ ಕೊಡಗಿನಲ್ಲಿ ತೀವ್ರ ವಿವಾದದ ಸ್ವರೂಪ ಪಡೆದಿದ್ದ ಪ್ರಕರಣಕ್ಕೆ ಈಗ ಹೈಕೋರ್ಟ್ ಮಧ್ಯಪ್ರವೇಶ ಮಾಡಿದೆ. ಕಟ್ಟೆಮಾಡುವಿನ ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪನ್ನು ಧರಿಸಿ ತೆರಳಬಹುದು ಎಂದು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಕೊಡವ ಸಾಂಪ್ರದಾಯಿಕ …



