ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರನ್ನು ನಾಮಕರಣ ಮಾಡುವುದರಲ್ಲಿ ತಪ್ಪೇನಿಲ್ಲವೆಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್.ರಘು ಕೌಟಿಲ್ಯ ಟಾಂಗ್ ಕೊಟ್ಟಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್.26) ಮಾಜಿ ಸಂಸದ …


