ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಕಿಟ್ ವಿತರಣೆ ಮಾಡಲಾಯಿತು. ಕಿಟ್ ವಿತರಣೆ ಮಾಡಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಅರ್ಜುನ ಆನೆಯನ್ನು ನೆನೆದರು. ಈ …