ಮೈಸೂರು : ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು. ಕುಂಭಮೇಳದ ಎರಡನೇ ದಿನವಾದ ಮಂಗಳವಾರ, ಅಗಸ್ತ್ಯೇಶ್ವರ ಸ್ವಾಮಿ ದೇಗುಲದ ಸ್ನಾನಘಟ್ಟದಲ್ಲಿ ಗಂಗೆಯನ್ನು ನಮಿಸಿದ …