ಬೆಂಗಳೂರು : ಕಾವೇರಿ ಆರತಿ ನಡೆಸುವ ವಿಚಾರ ನ್ಯಾಯಾಲಯದ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದಿಂದ ಇತ್ಯರ್ಥವಾದ ನಂತರ ನಾವು ಕಾವೇರಿ ಆರತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು …


