Mysore
34
few clouds

Social Media

ಶನಿವಾರ, 21 ಮಾರ್ಚ್ 2026
Light
Dark

Kaveri river

HomeKaveri river

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಪತಿ ಲೋಕೇಶ್‌ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸಂಸಾರದ ವಿಚಾರದಲ್ಲಿ ಬೇಸತ್ತು …

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ ಕಾವೇರಿ ನದಿ ತವರಿನಲ್ಲೇ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳೀಯರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರ- ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು …

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ, ಬೆಂಗಳೂರು ತಾಲ್ಲೂಕಿನಿಂದ ಲಕ್ಷಾಂತರ …

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೆಗ್ಗಡೆಹಳ್ಳಿ ಗ್ರಾಮದ ನಿವಾಸಿ ದೀಪಕ್ ಅವರ ಪುತ್ರ ಎಚ್.ಡಿ.ತೇಜಸ್ ಎಂಬಾತನೇ ಮೃತ ಯುವಕ. …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ ಕಾವೇರಿ ನದಿ ತೀರದಲ್ಲಿ ಅಗತ್ಯ ಕ್ರಮ ತೆಗೆದುಕೊಂಡಿದೆ. ಕಾವೇರಿ ನದಿಯಲ್ಲಿ ಪ್ರತಿ ವರ್ಷ ಹೊಸ ವರ್ಷಾಚರಣೆ ವೇಳೆ ಮೋಜು ಮಸ್ತಿ …

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು ದಿನಗಳಿಂದ ತಲಕಾಡಿನತ್ತ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇಲ್ಲಿನ ಪ್ರಸಿದ್ಧ ದೇವಸ್ಥಾನಗಳ ಕಡೆಗೆ ಹೆಚ್ಚಿನ ಜನಸಂದಣಿ ಕಂಡುಬರುತ್ತಿದೆ. ಮರಳುಗಾಡಿನ ಸೌಂದಯ್ಯ ಸವಿಯಲು …

The confluence of the Kaveri and Kapila at the Triveni Sangam

ತಿ.ನರಸೀಪುರ : ಕೇರಳದ ವಯನಾಡು ಮತ್ತು ಕೊಡಗು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದ್ದು, ಕೆಆರ್‌ಎಸ್ ಜಲಾಶಯದಿಂದಲೂ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಪಟ್ಟಣದ ತಿರುಮಕೂಡಲಿನ ಶ್ರೀ …

ಸಿದ್ದಾಪುರ : ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆ ಕಂಡು ಪ್ರವಾಹದ ಭೀತಿಯನ್ನು ಎದುರಿಸುತ್ತಿದ್ದ ನಿಲ್ಲುವುದಿಕೇರಿ ಗ್ರಾಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಟ್ಟದಕಾಡು ನಲ್ವತ್‌ಎಕ್ರೆ, ಕುಂಬಾರ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ …

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಮೈಸೂರಿನ ವಿಕ್ರಾಂತ್‌ ಕಾರ್ಖಾನೆ ನೌಕರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ಬಳಿ ನಡೆದಿದೆ. ಹುಣಸೂರು ಮೂಲದ ಮಹೇಶ್‌ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಶ್ರೀರಂಗಪಟ್ಟಣದ ತರೀಪುರ ಗ್ರಾಮದಲ್ಲಿ ಸ್ನೇಹಿತನ ಮನೆಯ ಗೃಹ …

Stay Connected​
error: Content is protected !!