Mysore
21
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

kaveri river matter

Homekaveri river matter

ಬೆಂಗಳೂರು : ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶ ಇದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿವಾದದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ಒಳಗೊಂಡತೆ ಕಾವೇರಿ ವಿವಾದದಲ್ಲಿ ಸರ್ವಪಕ್ಷ ಸಭೆ …

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ …

ಮಂಡ್ಯ : ಪರಿಹಾರದ ಮೊತ್ತ ಹೆಚ್ಚಿಸಿದ ಮೇಲೆ ರೈತರ ಆತ್ಮಹತ್ಯೆ ಕೂಡ ಹೆಚ್ಚಿದೆ ಎಂದಿದ್ದ ಸಚಿವ ಶಿವಾನಂದ ಪಾಟೀಲ್‌ ಹೇಳಿಕೆ ವಿರುದ್ಧ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಕ್ಕರೆ ಮತ್ತು ಎಪಿಎಂಸಿ ಸಚಿವರು ಆತ್ಮಹತ್ಯೆ ಮಾಡಿಕೊಂಡರೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ …

ಶ್ರೀರಂಗಪಟ್ಟಣ : ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಕನ್ನಡಿಗರ ರಕ್ಷಣಾ ವೇಧಿಕೆ, ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸೇರಿದಂತೆ …

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿವಾದ ಪ್ರಕರಣದ ವಿಚಾರಣೆ ನಡೆಸಲು ಪ್ರತ್ಯೇಕ ಪೀಠ ರಚಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಒಪ್ಪಿದೆ. ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ ಬೆನ್ನಿಗೇ ಕರ್ನಾಟಕ ಕೂಡ ಅರ್ಜಿ ಸಲ್ಲಿಸಿದ ನಂತರ ಈ …

Stay Connected​