ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ ಬಡಾವಣೆಯ ನಾಗರಾಜು ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಾಗರಾಜು ಅವರು ತೀರ್ಥ ಸ್ನಾನ ಮಾಡಲೆಂದು …