Kaveri river

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಗೆ ಮತ್ತೆ ಆತಂಕ

ಕೊಡಗು: ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಡಿಕೇರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬಿಡುವು…

2 years ago

ಕೆಆರ್‌ಎಸ್‌ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್‌ ಹೊರಹರಿವು: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ…

2 years ago

ಕೆಆರ್‌ಎಸ್‌ನಿಂದ ಒಂದು ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ!

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಸುಮಾರು 1,00,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಅಭಿಯಂತರರು ಆದೇಶ ಹೊರಡಿಸಿದ್ದಾರೆ. ಈ…

2 years ago

ಕೊಡಗಿನಲ್ಲಿ ಮತ್ತೆ ಮಳೆಯ ಆರ್ಭಟ: ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ…

2 years ago

ಕೊಡಗಿನಲ್ಲಿ ತಣ್ಣಗಾದ ಮಳೆ: ಇನ್ನೆರಡು ದಿನದಲ್ಲಿ ಜನಜೀವನ ಯಥಾಸ್ಥಿತಿ

ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದು, ಇನ್ನೆರಡು ದಿನದಲ್ಲಿ ಜನಜೀವನ ಯಥಾಸ್ಥಿತಿಯಾಗಲಿದೆ. ಕೊಡಗಿನಲ್ಲಿ ಮಳೆಯ ಆರ್ಭಟ ಸಂಪೂರ್ಣ ಕಡಿಮೆಯಾಗಿದ್ದು, ಪ್ರವಾಹ…

2 years ago

ಕೊಡಗಿನಲ್ಲಿ ಕೊಂಚ ತಗ್ಗಿದ ವರುಣ: ಇನ್ನೆರಡು ದಿನದಲ್ಲಿ ಸಹಜ ಸ್ಥಿತಿಯತ್ತ

ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಭಾರೀ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದಾನೆ. ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಹೆಚ್ಚಾಗುವ ಆತಂಕ ದೂರವಾಗಿದೆ.…

2 years ago

ಉಕ್ಕಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಯುವಕ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನೀರಿನ ರಭಸಕ್ಕೆ…

2 years ago

ಕೊಡಗಿನಲ್ಲಿ ಧಾರಾಕಾರ ಮಳೆ; ಕೆಆರ್‌ಎಸ್‌ ಭರ್ತಿಗೆ ಕೇವಲ 5 ಅಡಿ ಬಾಕಿ

ಮಂಡ್ಯ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಕೊಡಗಿನಲ್ಲಿ ಕಳೆದ…

2 years ago

ಕೊಡಗಿನಲ್ಲಿ ಧಾರಾಕಾರ ಮಳೆ: ಪ್ರವಾಹ ಪರಿಸ್ಥಿತಿ ಉಲ್ಬಣ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣವಾಗಿದೆ. ಕೊಡಗಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ 8 ಗ್ರಾಮಗಳು…

2 years ago

ಕೊಡಗಿನಲ್ಲಿ ಪುನರ್ವಸು ಅಬ್ಬರಕ್ಕೆ ಉಕ್ಕಿ ಹರಿಯುತ್ತಿರುವ ಜೀವನದಿ ಕಾವೇರಿ

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜೀವನದಿ ಕಾವೇರಿ ಭೋರ್ಗರದು ಹರಿಯುತ್ತಿದ್ದಾಳೆ. ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ ಪರಿಣಾಮ ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತಲಕಾವೇರಿ ಸೇರಿದಂತೆ…

2 years ago