ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ ಮಂಡ್ಯ: ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿದ್ದು, ನದಿ ಕಲುಷಿತಗೊಳ್ಳುತ್ತಿದೆ. ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ. ಹೀಗಾಗಿ ಅಸ್ತಿ ವಿಸರ್ಜನೆಗೆ ವೈಜ್ಞಾನಿಕ ವರದಿ ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ …










