Mysore
18
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

Kaveri river

HomeKaveri river

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಗೆ ತೆರಳಿದ್ದ ಯುವಕರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಮೋಜು ಮಸ್ತಿಗಾಗಿ ಜಲಪಾತದ ತುದಿಗೆ ತೆರಳಿದ್ದ ಇಪ್ಪತ್ತಕ್ಕೂ ಹೆಚ್ಚು ಯುವಕರು ಅಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಖಚಿತ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಧಾವಿಸಿದ …

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಪರಿಣಾಮ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಡಿಕೇರಿ ನಗರ, ನಾಪೋಕ್ಲು, ಸೋಮವಾರಪೇಟೆ, ವಿರಾಜಪೇಟೆ …

ಬೆಂಗಳೂರು: ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಆರು ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಂಜಾರಿಯಾ …

ಮಂಡ್ಯ: ನಾಳೆ ಸಿಎಂ ಸಿದ್ದರಾಮಯ್ಯ ಅವರು ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು, ಕಾರ್ಯಕ್ರಮದ ಲೈವ್‌ ಲಿಂಕನ್ನು ಬಿಡುಗಡೆ ಮಾಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ …

ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಪರಿಣಾಮ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ …

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಭ ದೇವಸ್ಥಾನದ ಮೆಟ್ಟಿಲುಗಳು ಸಂಪೂರ್ಣ ಮುಳುಗಡೆಯಾಗಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ …

ಕೊಡಗು: ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಡಿಕೇರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಧಾರಾಕಾರ ಮಳೆಯಿಂದ ಹಲವೆಡೆ ಭೂಕುಸಿತ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಭಾರೀ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಸುಮಾರು 1,00,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಅಭಿಯಂತರರು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ …

Stay Connected​
error: Content is protected !!