ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.17ರ ಬೆಳಿಗ್ಗೆ ಕಾವೇರಿ ತೀಥೋದ್ಬವವಾಗಲಿದೆ. ಕೊಡಗಿನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.17ರಂದು ಕಾವೇರಿ ನೀರು ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ …