ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ …