ಮಂಡ್ಯ: ಭಾರೀ ಮಳೆಯಿಂದ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರು ಅನ್ನದಾತರ ಸಂಕಷ್ಟ ಇನ್ನೂ ಕಡಿಮೆಯಾಗಿಲ್ಲ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗಿರುವ ಪರಿಣಾಮ ಮಂಡ್ಯ…
ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ…
ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಭ ದೇವಸ್ಥಾನದ ಮೆಟ್ಟಿಲುಗಳು ಸಂಪೂರ್ಣ ಮುಳುಗಡೆಯಾಗಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ…
ಮಂಡ್ಯ: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆ…
ಕೊಡಗು: ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಎಂಬಾತನೇ ಕಾವೇರಿ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆಯಿಂದ ತೀವ್ರ ಸ್ವರೂಪ ಪಡೆದುಕೊಂಡಿರುವ ಮಳೆಯಿಂದ ಅಲ್ಲಲ್ಲಿ ಭಾರೀ ಹಾನಿಯಾಗಿದೆ.…
ಬೆಂಗಳೂರು: ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದು ರೈತರಿಗೆ ಸಂತಸ ತಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವ ವಿಚಾರಕ್ಕೆ…
ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಮಂಡ್ಯ ಜಿಲ್ಲೆ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್ ಭರೋ ಚಳುವಳಿ ಮಾಡುತ್ತೇವೆ ಎಂದು…